RRB Recruitment 2026: ರೈಲ್ವೆಯಲ್ಲಿ 1,265 ಸ್ಟೇಷನ್ ಮಾಸ್ಟರ್ ಹುದ್ದೆಗಳು! ₹35,400 ವೇತನ, ಪದವೀಧರರಿಗೆ ಅವಕಾಶ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಪದವೀಧರ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ವತಿಯಿಂದ 2026ನೇ ಸಾಲಿನ ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗಾಗಿ Centralised Employment Notice (CEN) No. 08/2026 ಪ್ರಕಟಿಸಲಾಗಿದೆ. ಈ ನೇಮಕಾತಿಯ ಮೂಲಕ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 1,265 ಸ್ಟೇಷನ್ ಮಾಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ … Read more